Judges · chapter 1 · verse 16
Judges 1:16 in Kannada
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
Mosheya maavanaada kenyana makkalu kharjoora gidagala pattanadinda horatu yoodana makkala sangada araadige dakshinakkiruva yoodada aranyakke bandu janara sangada vaasavaagiddaru.
Judges 1:16 in English
- King James Version (KJV)
- And the children of the Kenite, Moses’ father in law, went up out of the city of palm trees with the children of Judah into the wilderness of Judah, which [lieth] in the south of Arad; and they went and dwelt among the people.
- World English Bible (WEB)
- The children of the Kenite, Moses’ brother-in-law, went up out of the city of palm trees with the children of Judah into the wilderness of Judah, which is in the south of Arad; and they went and lived with the people.
- American Standard Version (ASV)
- And the children of the Kenite, Moses’ brother-in-law, went up out of the city of palm-trees with the children of Judah into the wilderness of Judah, which is in the south of Arad; and they went and dwelt with the people.
- Bible in Basic English (BBE)
- Now Hobab the Kenite, Moses' father-in-law, had come up out of the town of palm-trees, with the children of Judah, into the waste land of Arad; and he went and was living among the Amalekites;
- Darby Translation (DBY)
- And the children of the Kenite, Moses' father-in-law, had gone up out of the city of palm-trees with the children of Judah into the wilderness of Judah, which is in the south of Arad; and they went and dwelt with the people.
- Webster's Bible (WBS)
- And the children of the Kenite, Moses's father-in-law, went up out of the city of palm-trees with the children of Judah into the wilderness of Judah, which [lieth] in the south of Arad; and they went and dwelt among the people.
- Young's Literal Translation (YLT)
- And the sons of the Kenite, father-in-law of Moses, have gone up out of the city of palms with the sons of Judah [to] the wilderness of Judah, which [is] in the south of Arad, and they go and dwell with the people.
Read in context
- 14ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
- 15ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
- 16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- 17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
- 18ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
Cross references
- Numbers 10:29–32 ಅರಣ್ಯಕಾಂಡ 10:29–32ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು. ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು. ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ. ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
- Judges 4:11 ನ್ಯಾಯಸ್ಥಾಪಕರು 4:11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- 1 Samuel 15:6 1 ಸಮುವೇಲನು 15:6ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
- Deuteronomy 34:3 ಧರ್ಮೋಪದೇಶಕಾಂಡ 34:3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
- Numbers 21:1 ಅರಣ್ಯಕಾಂಡ 21:1ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
- Judges 3:13 ನ್ಯಾಯಸ್ಥಾಪಕರು 3:13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- Judges 4:17 ನ್ಯಾಯಸ್ಥಾಪಕರು 4:17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
- Numbers 24:21–22 ಅರಣ್ಯಕಾಂಡ 24:21–22ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
- 1 Chronicles 2:15 1 ಪೂರ್ವಕಾಲವೃತ್ತಾಂತ 2:15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- 2 Chronicles 28:16 2 ಪೂರ್ವಕಾಲವೃತ್ತಾಂತ 28:16ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
Original words (Hebrew)
- children · H1121בֵּן bên
- Kenite · H7017קֵינִי Qêynîy
- Moses’ · H4872מֹשֶׁה Môsheh
- law · H2859חָתַן châthan
- up · H5927עָלָה ʻâlâh
- city · H5892עִיר ʻîyr
- trees · H8558תָּמָר tâmâr
- children · H1121בֵּן bên
- Judah · H3063יְהוּדָה Yᵉhûwdâh
- wilderness · H4057מִדְבָּר midbâr
- Judah · H3063יְהוּדָה Yᵉhûwdâh
- south · H5045נֶגֶב negeb
- Arad · H6166עֲרָד ʻĂrâd
- went · H3212יָלַךְ yâlak
- dwelt · H3427יָשַׁב yâshab
- among · H854אֵת ʼêth
- people · H5971עַם ʻam