Skip to content
ThuthiThuthiThuthi
Judges · chapter 1 · verse 17

Judges 1:17 in Kannada

ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.

Yehoodyaru tamma sahodararaada sime yonyara sangada horatu chephatnalli vaasavaagi ruva kaanaanyarannu kondu aa pattanavannu nirmoola maadidaru. Aa pattanavu hormaa endu kareyalpattitu.

Judges 1:17 in English

King James Version (KJV)
And Judah went with Simeon his brother, and they slew the Canaanites that inhabited Zephath, and utterly destroyed it. And the name of the city was called Hormah.
World English Bible (WEB)
Judah went with Simeon his brother, and they struck the Canaanites who inhabited Zephath, and utterly destroyed it. The name of the city was called Hormah.
American Standard Version (ASV)
And Judah went with Simeon his brother, and they smote the Canaanites that inhabited Zephath, and utterly destroyed it. And the name of the city was called Hormah.
Bible in Basic English (BBE)
And Judah went with Simeon, his brother, and overcame the Canaanites living in Zephath, and put it under the curse; and he gave the town the name of Hormah.
Darby Translation (DBY)
And Judah went with Simeon his brother, and they slew the Canaanites that inhabited Zephath, and utterly destroyed it; and they called the name of the city Hormah.
Webster's Bible (WBS)
And Judah went with Simeon his brother, and they slew the Canaanites that inhabited Zephath, and utterly destroyed it. And the name of the city was called Hormah.
Young's Literal Translation (YLT)
And Judah goeth with Simeon his brother, and they smite the Canaanite inhabiting Zephath, and devote it; and [one] calleth the name of the city Hormah.

Read in context

  1. 15ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
  2. 16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
  3. 17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
  4. 18ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
  5. 19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
Read all of Judges 1

Cross references

Original words (Hebrew)

Judges 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.