Skip to content
ThuthiThuthiThuthi
Judges · chapter 1 · verse 18

Judges 1:18 in Kannada

ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.

Idallade yoodanu gaajaavannoo adara mereyannoo ashkelonannnoo adara mereyannoo ekronannnoo adara mere yannoo tegedukondanu.

Judges 1:18 in English

King James Version (KJV)
Also Judah took Gaza with the coast thereof, and Askelon with the coast thereof, and Ekron with the coast thereof.
World English Bible (WEB)
Also Judah took Gaza with its border, and Ashkelon with its border, and Ekron with its border.
American Standard Version (ASV)
Also Judah took Gaza with the border thereof, and Ashkelon with the border thereof, and Ekron with the border thereof.
Bible in Basic English (BBE)
Then Judah took Gaza and its limit, and Ashkelon and its limit, and Ekron and its limit.
Darby Translation (DBY)
And Judah took Gazah and its border, and Ashkelon and its border, and Ekron and its border.
Webster's Bible (WBS)
Also Judah took Gaza with its border, and Askelon with its border, and Ekron with its border.
Young's Literal Translation (YLT)
And Judah captureth Gaza and its border, and Askelon and its border, and Ekron and its border;

Read in context

  1. 16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
  2. 17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
  3. 18ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
  4. 19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
  5. 20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
Read all of Judges 1

Cross references

Original words (Hebrew)

Judges 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.