Skip to content
ThuthiThuthiThuthi
Judges · chapter 1 · verse 19

Judges 1:19 in Kannada

ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.

Kartanu yoodana sangada iddadarinda avanu bettada nivaasigalannu horadisibittanu; aadare taggina nivaasigalige kabbi nada rathagaliddadarinda avanu avarannu hora disalaarade hodanu.

Judges 1:19 in English

King James Version (KJV)
And the LORD was with Judah; and he drave out [the inhabitants of] the mountain; but could not drive out the inhabitants of the valley, because they had chariots of iron.
World English Bible (WEB)
The LORD was with Judah, and drove out the inhabitants of the hill country; for he could not drive out the inhabitants of the valley, because they had chariots of iron.
American Standard Version (ASV)
And Jehovah was with Judah; and drove out [the inhabitants of] the hill-country; for he could not drive out the inhabitants of the valley, because they had chariots of iron.
Bible in Basic English (BBE)
And the Lord was with Judah; and he took the hill-country for his heritage; but he was unable to make the people of the valley go out, for they had war-carriages of iron.
Darby Translation (DBY)
And Jehovah was with Judah; and he took possession of the hill-country, for he did not dispossess the inhabitants of the valley, because they had chariots of iron.
Webster's Bible (WBS)
And the LORD was with Judah; and he drove out [the inhabitants of] the mountain; but could not drive out the inhabitants of the valley, because they had chariots of iron.
Young's Literal Translation (YLT)
and Jehovah is with Judah, and he occupieth the hill-country, but not to dispossess the inhabitants of the valley, for they have chariots of iron.

Read in context

  1. 17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
  2. 18ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
  3. 19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
  4. 20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
  5. 21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
Read all of Judges 1

Cross references

Original words (Hebrew)

Judges 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.