Skip to content
ThuthiThuthiThuthi
Judges · chapter 1 · verse 2

Judges 1:2 in Kannada

ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.

Adakke kartanu--yoodanu hogali; igo, naanu aa deshavannu avana kaiyalli oppisikotti ddene andanu.

Judges 1:2 in English

King James Version (KJV)
And the LORD said, Judah shall go up: behold, I have delivered the land into his hand.
World English Bible (WEB)
The LORD said, “Judah shall go up. Behold, I have delivered the land into his hand.”
American Standard Version (ASV)
And Jehovah said, Judah shall go up: behold, I have delivered the land into his hand.
Bible in Basic English (BBE)
And the Lord said, Judah is to go up: see, I have given the land into his hands.
Darby Translation (DBY)
And Jehovah said, Judah shall go up: behold, I have delivered the land into his hand.
Webster's Bible (WBS)
And the LORD said, Judah shall go up: behold, I have delivered the land into his hand.
Young's Literal Translation (YLT)
And Jehovah saith, 'Judah doth go up; lo, I have given the land into his hand.'

Read in context

  1. 1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
  2. 2ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
  3. 3ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
  4. 4ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
Read all of Judges 1

Cross references

Original words (Hebrew)

Judges 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.