Skip to content
ThuthiThuthiThuthi
Judges · chapter 1 · verse 20

Judges 1:20 in Kannada

ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

Mosheyu helida prakaara avaru hebronannnu kaalebanige kottaru. Avanu anaakana moovaru makkalannu allinda horadisibittanu.

Judges 1:20 in English

King James Version (KJV)
And they gave Hebron unto Caleb, as Moses said: and he expelled thence the three sons of Anak.
World English Bible (WEB)
They gave Hebron to Caleb, as Moses had said, and he drove the three sons of Anak out of there.
American Standard Version (ASV)
And they gave Hebron unto Caleb, as Moses had spoken: and he drove out thence the three sons of Anak.
Bible in Basic English (BBE)
And they gave Hebron to Caleb, as Moses had said; and he took the land of the three sons of Anak, driving them out from there.
Darby Translation (DBY)
And they gave to Caleb Hebron, as Moses had said; and he dispossessed from thence the three sons of Anak.
Webster's Bible (WBS)
And they gave Hebron to Caleb, as Moses said: and he expelled thence the three sons of Anak.
Young's Literal Translation (YLT)
And they give to Caleb Hebron, as Moses hath spoken, and he dispossesseth thence the three sons of Anak.

Read in context

  1. 18ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
  2. 19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
  3. 20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
  4. 21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
  5. 22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
Read all of Judges 1

Cross references

Original words (Hebrew)

Judges 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.