Judges · chapter 1 · verse 21
Judges 1:21 in Kannada
ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
Benyaaviాnana makkalu yeroosaleminalli vaasavaagidda yeboosiyarannu horadisalilla. Aadare yeboosiyaru ee dinada varege benyaaviా nana makkala sangada vaasavaagiddaare.
Judges 1:21 in English
- King James Version (KJV)
- And the children of Benjamin did not drive out the Jebusites that inhabited Jerusalem; but the Jebusites dwell with the children of Benjamin in Jerusalem unto this day.
- World English Bible (WEB)
- The children of Benjamin didn’t drive out the Jebusites who inhabited Jerusalem, but the Jebusites dwell with the children of Benjamin in Jerusalem to this day.
- American Standard Version (ASV)
- And the children of Benjamin did not drive out the Jebusites that inhabited Jerusalem; but the Jebusites dwell with the children of Benjamin in Jerusalem unto this day.
- Bible in Basic English (BBE)
- And the children of Judah did not make the Jebusites who were living in Jerusalem go out; the Jebusites are still living with the children of Benjamin in Jerusalem.
- Darby Translation (DBY)
- And the children of Benjamin did not dispossess the Jebusites, the inhabitants of Jerusalem; but the Jebusites dwell with the children of Benjamin in Jerusalem to this day.
- Webster's Bible (WBS)
- And the children of Benjamin did not drive out the Jebusites that inhabited Jerusalem; but the Jebusites dwell with the children of Benjamin in Jerusalem to this day.
- Young's Literal Translation (YLT)
- And the Jebusite, inhabiting Jerusalem, the sons of Benjamin have not dispossessed; and the Jebusite dwelleth with the sons of Benjamin, in Jerusalem, till this day.
Read in context
- 19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
- 20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- 21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- 22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
- 23ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
Cross references
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Judges 19:10–12 ನ್ಯಾಯಸ್ಥಾಪಕರು 19:10–12ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು. ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು. ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
- Judges 1:8 ನ್ಯಾಯಸ್ಥಾಪಕರು 1:8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Joshua 18:11–28 ಯೆಹೋಶುವ 18:11–28ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು. ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು. ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು. ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ ಅಲ್ಲಿಂದ ಉತ್ತರಕ್ಕೆ ಹೋಗಿ ಏನ್ಷೆಮೆಸ್ಗೂ ಅಲ್ಲಿಂದ ಅದುವಿಾಮ್ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು ಅಲ್ಲಿಂದ ಆ ಮೇರೆ ಬೇತ್ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ. ಮೂಡಣ ಭಾಗದಲ್ಲಿ ಯೊರ್ದನ್ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು. ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು ಬೇತ್ಅರಾಬಾ, ಚೆಮಾರಯಿಮ್, ಬೇತೇಲ್, ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ ಗಿಬ್ಯೋನ್, ರಾಮಾ; ಬೇರೋತ್, ಮಿಚ್ಪೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ,ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು. ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- 2 Samuel 5:6–9 2 ಸಮುವೇಲನು 5:6–9ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು. ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು. ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು. ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
Original words (Hebrew)
- children · H1121בֵּן bên
- Benjamin · H1144בִּנְיָמִין Binyâmîyn
- out · H3423יָרַשׁ yârash
- Jebusites · H2983יְבוּסִי Yᵉbûwçîy
- inhabited · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- Jebusites · H2983יְבוּסִי Yᵉbûwçîy
- dwell · H3427יָשַׁב yâshab
- children · H1121בֵּן bên
- Benjamin · H1144בִּנְיָמִין Binyâmîyn
- Jerusalem · H3389יְרוּשָׁלַ͏ִם Yᵉrûwshâlaim
- day · H3117יוֹם yôwm