Skip to content
ThuthiThuthiThuthi
Judges · chapter 1 · verse 22

Judges 1:22 in Kannada

ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.

Idallade yosephana maneyavaru betelige hodaru. Kartanu avara sangada iddanu.

Judges 1:22 in English

King James Version (KJV)
And the house of Joseph, they also went up against Beth-el: and the LORD [was] with them.
World English Bible (WEB)
The house of Joseph also went up against Bethel, and the LORD was with them.
American Standard Version (ASV)
And the house of Joseph, they also went up against Beth-el; and Jehovah was with them.
Bible in Basic English (BBE)
And the family of Joseph went up against Beth-el, and the Lord was with them.
Darby Translation (DBY)
And the house of Joseph, they also went up against Bethel; and Jehovah was with them.
Webster's Bible (WBS)
And the house of Joseph, they also went up against Beth-el: and the LORD [was] with them.
Young's Literal Translation (YLT)
And the house of Joseph go up — even they — to Beth-El, and Jehovah [is] with them;

Read in context

  1. 20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
  2. 21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
  3. 22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
  4. 23ಆದರೆ ಮೊದಲು ಲೂಜ್‌ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
  5. 24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
Read all of Judges 1

Cross references

Original words (Hebrew)

Judges 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.