Judges · chapter 1 · verse 23
Judges 1:23 in Kannada
ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
Aadare modalu looj endu hesaridda betelemba pattanavannu paalati nodalu yosephana maneyavaru kaluhisidaru.
Judges 1:23 in English
- King James Version (KJV)
- And the house of Joseph sent to descry Beth-el. (Now the name of the city before [was] Luz.)
- World English Bible (WEB)
- The house of Joseph sent to spy out Bethel. (The name of the city before that was Luz.)
- American Standard Version (ASV)
- And the house of Joseph sent to spy out Beth-el. (Now the name of the city beforetime was Luz.)
- Bible in Basic English (BBE)
- So they sent men to make a search round Beth-el. (Now the name of the town in earlier times was Luz.)
- Darby Translation (DBY)
- And the house of Joseph sent to search out Bethel; now the name of the city before was Luz.
- Webster's Bible (WBS)
- And the house of Joseph sent to explore Beth-el. Now the name of the city before [was] Luz.
- Young's Literal Translation (YLT)
- and the house of Joseph cause [men] to spy about Beth-El (and the name of the city formerly is Luz),
Read in context
- 21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- 22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
- 23ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
- 24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
- 25ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
Cross references
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- Genesis 48:3 ಆದಿಕಾಂಡ 48:3ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
- Genesis 35:6 ಆದಿಕಾಂಡ 35:6ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್.
- Joshua 7:2 ಯೆಹೋಶುವ 7:2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- Judges 18:2 ನ್ಯಾಯಸ್ಥಾಪಕರು 18:2ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.