Judges · chapter 1 · verse 24
Judges 1:24 in Kannada
ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
Paalatiyavaru pattanadolaginda baruva obba manushyanannu kandu avanige--dayamaadi pattanadalli praveshisuva maargavannu namage torisu; naavu ninage karune torisuvevu andaru.
Judges 1:24 in English
- King James Version (KJV)
- And the spies saw a man come forth out of the city, and they said unto him, Shew us, we pray thee, the entrance into the city, and we will shew thee mercy.
- World English Bible (WEB)
- The watchers saw a man come out of the city, and they said to him, “Please show us the entrance into the city, and we will deal kindly with you.”
- American Standard Version (ASV)
- And the watchers saw a man come forth out of the city, and they said unto him, Show us, we pray thee, the entrance into the city, and we will deal kindly with thee.
- Bible in Basic English (BBE)
- And the watchers saw a man coming out of the town, and said to him, If you will make clear to us the way into the town, we will be kind to you.
- Darby Translation (DBY)
- And the guards saw a man come forth out of the city, and said unto him, Shew us, we pray thee, how [we] may enter into the city, and we will shew thee kindness.
- Webster's Bible (WBS)
- And the spies saw a man coming out of the city, and they said to him, Show us, we pray thee, the entrance into the city, and we will show thee mercy.
- Young's Literal Translation (YLT)
- and the watchers see a man coming out from the city, and say to him, 'Shew us, we pray thee, the entrance of the city, and we have done with thee kindness.'
Read in context
- 22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
- 23ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
- 24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
- 25ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
- 26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
Cross references
- 1 Samuel 30:15 1 ಸಮುವೇಲನು 30:15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
- Joshua 2:12–14 ಯೆಹೋಶುವ 2:12–14ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು. ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.