Skip to content
ThuthiThuthiThuthi
Judges · chapter 1 · verse 25

Judges 1:25 in Kannada

ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.

Avanu pattanadalli praveshisuva maargavannu avarige torisidaaga avaru bandu pattanavannu kattiyinda hodedu aa manushyanannoo avana samasta kutumbavannoo kaluhisibittaru.

Judges 1:25 in English

King James Version (KJV)
And when he shewed them the entrance into the city, they smote the city with the edge of the sword; but they let go the man and all his family.
World English Bible (WEB)
He showed them the entrance into the city, and they struck the city with the edge of the sword; but they let the man and all his family go.
American Standard Version (ASV)
And he showed them the entrance into the city; and they smote the city with the edge of the sword; but they let the man go and all his family.
Bible in Basic English (BBE)
So he made clear to them the way into the town, and they put it to the sword; but they let the man and all his family get away safe.
Darby Translation (DBY)
And he shewed them how to enter into the city. And they smote the city with the edge of the sword; but they let go the man and all his family.
Webster's Bible (WBS)
And when he showed them the entrance into the city, they smote the city with the edge of the sword: but they let go the man and all his family.
Young's Literal Translation (YLT)
And he sheweth them the entrance of the city, and they smite the city by the mouth of the sword, and the man and all his family they have sent away;

Read in context

  1. 23ಆದರೆ ಮೊದಲು ಲೂಜ್‌ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
  2. 24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
  3. 25ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
  4. 26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್‌ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
  5. 27ಮನಸ್ಸೆಯವರು ಬೇತ್‌ಷೆಯಾನ್‌ ತಾನಾಕ್‌ ದೋರ್‌ ಇಬ್ಲೆಯಾಮ್‌ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
Read all of Judges 1

Cross references

Original words (Hebrew)

Judges 1:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.