Skip to content
ThuthiThuthiThuthi
Judges · chapter 1 · verse 26

Judges 1:26 in Kannada

ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್‌ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.

Aa manushyanu hittiyara deshakke hogi alli ondu pattanavannu katti adakke looj endu hesarittanu. Ee varegoo adakke ade hesaru.

Judges 1:26 in English

King James Version (KJV)
And the man went into the land of the Hittites, and built a city, and called the name thereof Luz: which [is] the name thereof unto this day.
World English Bible (WEB)
The man went into the land of the Hittites, built a city, and called its name Luz, which is its name to this day.
American Standard Version (ASV)
And the man went into the land of the Hittites, and built a city, and called the name thereof Luz, which is the name thereof unto this day.
Bible in Basic English (BBE)
And he went into the land of the Hittites, building a town there and naming it Luz: which is its name to this day.
Darby Translation (DBY)
And the man went into the land of the Hittites, and built a city, and called its name Luz, which is its name to this day.
Webster's Bible (WBS)
And the man went into the land of the Hittites, and built a city, and called the name of it Luz: which [is] its name to this day.
Young's Literal Translation (YLT)
and the man goeth to the land of the Hittites, and buildeth a city, and calleth its name Luz — it [is] its name unto this day.

Read in context

  1. 24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
  2. 25ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
  3. 26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್‌ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
  4. 27ಮನಸ್ಸೆಯವರು ಬೇತ್‌ಷೆಯಾನ್‌ ತಾನಾಕ್‌ ದೋರ್‌ ಇಬ್ಲೆಯಾಮ್‌ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
  5. 28ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
Read all of Judges 1

Cross references

Original words (Hebrew)

Judges 1:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.