Judges · chapter 1 · verse 27
Judges 1:27 in Kannada
ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
Manasseyavaru betsheyaan taanaak dor ibleyaam megiddo emba pattana galannu avugala graamagalannu svaadheenamaadi kollalilla. Aadadarinda kaanaanyaru aa praanta galalle vaasisuvadakke drudhamaadidaru.
Judges 1:27 in English
- King James Version (KJV)
- Neither did Manasseh drive out [the inhabitants of] Beth-shean and her towns, nor Taanach and her towns, nor the inhabitants of Dor and her towns, nor the inhabitants of Ibleam and her towns, nor the inhabitants of Megiddo and her towns: but the Canaanites would dwell in that land.
- World English Bible (WEB)
- Manasseh didn’t drive out the inhabitants of Beth Shean and its towns, nor Taanach and its towns, nor the inhabitants of Dor and its towns, nor the inhabitants of Ibleam and its towns, nor the inhabitants of Megiddo and its towns; but the Canaanites would dwell in that land.
- American Standard Version (ASV)
- And Manasseh did not drive out [the inhabitants of] Beth-shean and its towns, nor [of] Taanach and its towns, nor the inhabitants of Dor and its towns, nor the inhabitants of Ibleam and its towns, nor the inhabitants of Megiddo and its towns; but the Canaanites would dwell in that land.
- Bible in Basic English (BBE)
- And Manasseh did not take away the land of the people of Beth-shean and its daughter-towns, or of Taanach and its daughter-towns, or of the people of Dor and its daughter-towns, or of the people of Ibleam and its daughter-towns, or of the people of Megiddo and its daughter-towns, driving them out; but the Canaanites would go on living in that land.
- Darby Translation (DBY)
- And Manasseh did not dispossess Beth-shean and its dependent villages, nor Taanach and its dependent villages, nor the inhabitants of Dor and its dependent villages, nor the inhabitants of Ibleam and its dependent villages, nor the inhabitants of Megiddo and its dependent villages; and the Canaanites would dwell in that land.
- Webster's Bible (WBS)
- Neither did Manasseh expel [the inhabitants of] Beth-shean and its towns, nor Tanach and its towns, nor the inhabitants of Dor and its towns, nor the inhabitants of Ibleam and its towns, nor the inhabitants of Megiddo and its towns; but the Canaanites would dwell in that land.
- Young's Literal Translation (YLT)
- And Manasseh hath not occupied Beth-Shean and its towns, and Taanach and its towns, and the inhabitants of Dor and its towns, and the inhabitants of Iblaim and its towns, and the inhabitants of Megiddo and its towns, and the Canaanite is desirous to dwell in that land;
Read in context
- 25ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
- 26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
- 27ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
- 28ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
- 29ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
Cross references
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- Psalm 106:34–35 ಕೀರ್ತನೆಗಳು 106:34–35ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- Joshua 17:11–13 ಯೆಹೋಶುವ 17:11–13ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು. ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು. ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
- 1 Samuel 15:9 1 ಸಮುವೇಲನು 15:9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
- Judges 5:19 ನ್ಯಾಯಸ್ಥಾಪಕರು 5:19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- Exodus 23:32 ವಿಮೋಚನಕಾಂಡ 23:32ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Joshua 21:25 ಯೆಹೋಶುವ 21:25ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
- Judges 1:1 ನ್ಯಾಯಸ್ಥಾಪಕರು 1:1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
Original words (Hebrew)
- Manasseh · H4519מְנַשֶּׁה Mᵉnashsheh
- out · H3423יָרַשׁ yârash
- Beth-shean · H1052בֵּית שְׁאָן Bêyth Shᵉʼân
- towns · H1323בַּת bath
- Taanach · H8590תַּעֲנָךְ Taʻănâk
- towns · H1323בַּת bath
- inhabitants · H3427יָשַׁב yâshab
- Dor · H1756דּוֹר Dôwr
- towns · H1323בַּת bath
- inhabitants · H3427יָשַׁב yâshab
- Ibleam · H2991יִבְלְעָם Yiblᵉʻâm
- towns · H1323בַּת bath
- inhabitants · H3427יָשַׁב yâshab
- Megiddo · H4023מְגִדּוֹן Mᵉgiddôwn
- towns · H1323בַּת bath
- Canaanites · H3669כְּנַעַנִי Kᵉnaʻanîy
- would · H2974יָאַל yâʼal
- dwell · H3427יָשַׁב yâshab
- land · H776אֶרֶץ ʼerets