Judges · chapter 1 · verse 29
Judges 1:29 in Kannada
ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
Idallade ephraayaam gejerinalli vaasavaagidda kaanaanyarannu horadisibidalilla. Kaanaa nyaru gejerinalli avara sangada vaasisiddaru.
Judges 1:29 in English
- King James Version (KJV)
- Neither did Ephraim drive out the Canaanites that dwelt in Gezer; but the Canaanites dwelt in Gezer among them.
- World English Bible (WEB)
- Ephraim didn’t drive out the Canaanites who lived in Gezer, but the Canaanites lived in Gezer among them.
- American Standard Version (ASV)
- And Ephraim drove not out the Canaanites that dwelt in Gezer; but the Canaanites dwelt in Gezer among them.
- Bible in Basic English (BBE)
- And Ephraim did not make the Canaanites who were living in Gezer go out; but the Canaanites went on living in Gezer among them.
- Darby Translation (DBY)
- And Ephraim did not dispossess the Canaanites that dwelt in Gezer; but the Canaanites dwelt among them in Gezer.
- Webster's Bible (WBS)
- Neither did Ephraim expel the Canaanites that dwelt in Gezer; but the Canaanites dwelt in Gezer among them.
- Young's Literal Translation (YLT)
- And Ephraim hath not dispossessed the Canaanite who is dwelling in Gezer, and the Canaanite dwelleth in its midst, in Gezer.
Read in context
- 27ಮನಸ್ಸೆಯವರು ಬೇತ್‌ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
- 28ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
- 29ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
- 30ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
- 31ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
Cross references
- 1 Kings 9:16 1 ಅರಸುಗಳು 9:16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.