Judges · chapter 1 · verse 3
Judges 1:3 in Kannada
ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
Yoodanu tanna sahodaranaada simeyonanige--neenu nanna sangada nanna bhaagakke baa, kaanaanyara mele yuddhamaadona; naanu haageye ninna sangada ninna bhaagakke baruvenu andanu. Heege simeyonanu avana sangada hodanu.
Judges 1:3 in English
- King James Version (KJV)
- And Judah said unto Simeon his brother, Come up with me into my lot, that we may fight against the Canaanites; and I likewise will go with thee into thy lot. So Simeon went with him.
- World English Bible (WEB)
- Judah said to Simeon his brother, “Come up with me into my lot, that we may fight against the Canaanites; and I likewise will go with you into your lot.” So Simeon went with him.
- American Standard Version (ASV)
- And Judah said unto Simeon his brother, Come up with me into my lot, that we may fight against the Canaanites; and I likewise will go with thee into thy lot. So Simeon went with him.
- Bible in Basic English (BBE)
- Then Judah said to Simeon his brother, Come up with me into my heritage, so that we may make war against the Canaanites; and I will then go with you into your heritage. So Simeon went with him.
- Darby Translation (DBY)
- And Judah said to Simeon his brother, Come up with me into my lot, and let us fight against the Canaanites, and I likewise will go with thee into thy lot; and Simeon went with him.
- Webster's Bible (WBS)
- And Judah said to Simeon his brother, Come up with me into my lot, that we may fight against the Canaanites; and I likewise will go with thee into thy lot. So Simeon went with him.
- Young's Literal Translation (YLT)
- And Judah saith to Simeon his brother, 'Go up with me into my lot, and we fight against the Canaanite — and I have gone, even I, with thee into thy lot;' and Simeon goeth with him.
Read in context
- 1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- 2ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
- 3ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
- 4ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
- 5ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು.
Cross references
- Joshua 19:1 ಯೆಹೋಶುವ 19:1ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.
- 2 Samuel 10:11 2 ಸಮುವೇಲನು 10:11ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.
- Judges 1:17 ನ್ಯಾಯಸ್ಥಾಪಕರು 1:17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
- Genesis 29:33 ಆದಿಕಾಂಡ 29:33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
Original words (Hebrew)
- Judah · H3063יְהוּדָה Yᵉhûwdâh
- said · H559אָמַר ʼâmar
- Simeon · H8095שִׁמְעוֹן Shimʻôwn
- brother · H251אָח ʼâch
- up · H5927עָלָה ʻâlâh
- lot · H1486גּוֹרָל gôwrâl
- fight · H3898לָחַם lâcham
- Canaanites · H3669כְּנַעַנִי Kᵉnaʻanîy
- go · H1980הָלַךְ hâlak
- lot · H1486גּוֹרָל gôwrâl
- Simeon · H8095שִׁמְעוֹן Shimʻôwn
- went · H3212יָלַךְ yâlak