Skip to content
ThuthiThuthiThuthi
Judges · chapter 1 · verse 32

Judges 1:32 in Kannada

ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.

Aadare aasheryaru avarannu horadisibidade aa deshada vaasigalaada kaanaanyara madhyadalli vaasavaagiddaru.

Judges 1:32 in English

King James Version (KJV)
But the Asherites dwelt among the Canaanites, the inhabitants of the land: for they did not drive them out.
World English Bible (WEB)
but the Asherites lived among the Canaanites, the inhabitants of the land, for they didn’t drive them out.
American Standard Version (ASV)
but the Asherites dwelt among the Canaanites, the inhabitants of the land; for they did not drive them out.
Bible in Basic English (BBE)
But the Asherites went on living among the Canaanites, the people of the land, without driving them out.
Darby Translation (DBY)
and the Asherites dwelt among the Canaanites, the inhabitants of the land; for they did not dispossess them.
Webster's Bible (WBS)
But the Asherites dwelt among the Canaanites, the inhabitants of the land: for they did not expel them.
Young's Literal Translation (YLT)
and the Asherite dwelleth in the midst of the Canaanite, the inhabitants of the land, for it hath not dispossessed them.

Read in context

  1. 30ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
  2. 31ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್‌, ಅಕ್ಜೀಬ್‌, ಹೆಲ್ಬಾ, ಅಫೀಕ್‌, ರೆಹೋಬ್‌ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
  3. 32ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.
  4. 33ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.
  5. 34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
Read all of Judges 1

Cross references

Original words (Hebrew)

Judges 1:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.