Skip to content
ThuthiThuthiThuthi
Judges · chapter 1 · verse 34

Judges 1:34 in Kannada

ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು

Idallade amoriyaru daanana makkalannu tagginalli iliyagodade bettagalige odisibittu

Judges 1:34 in English

King James Version (KJV)
And the Amorites forced the children of Dan into the mountain: for they would not suffer them to come down to the valley:
World English Bible (WEB)
The Amorites forced the children of Dan into the hill country, for they would not allow them to come down to the valley;
American Standard Version (ASV)
And the Amorites forced the children of Dan into the hill-country; for they would not suffer them to come down to the valley;
Bible in Basic English (BBE)
And the children of Dan were forced into the hill-country by the Amorites, who would not let them come down into the valley;
Darby Translation (DBY)
And the Amorites forced the children of Dan into the hill-country, for they would not suffer them to come down to the valley.
Webster's Bible (WBS)
And the Amorites forced the children of Dan to the mountain: for they would not suffer them to come down to the valley:
Young's Literal Translation (YLT)
And the Amorites press the sons of Dan to the mountain, for they have not suffered them to go down to the valley;

Read in context

  1. 32ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.
  2. 33ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.
  3. 34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
  4. 35ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
  5. 36ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Read all of Judges 1

Cross references

Original words (Hebrew)

Judges 1:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.