Judges · chapter 1 · verse 35
Judges 1:35 in Kannada
ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Taavu harheres bettadalliyoo ayyaaloni nalliyoo shaalbeeminalliyoo vaasisabekendiddaru. Aadare yosephana maneyavara kai bhaaravaadadda rinda avarige kappakoduvavaraadaru.heegeye amoriyara mereyu akrabbeemu hididu bandeyinda melgadege haaduhoguvadaagittu.
Judges 1:35 in English
- King James Version (KJV)
- But the Amorites would dwell in mount Heres in Aijalon, and in Shaalbim: yet the hand of the house of Joseph prevailed, so that they became tributaries.
- World English Bible (WEB)
- but the Amorites would dwell in Mount Heres, in Aijalon, and in Shaalbim. Yet the hand of the house of Joseph prevailed, so that they became subject to forced labor.
- American Standard Version (ASV)
- but the Amorites would dwell in mount Heres, in Aijalon, and in Shaalbim: yet the hand of the house of Joseph prevailed, so that they became subject to taskwork.
- Bible in Basic English (BBE)
- For the Amorites would go on living in Mount Heres, in Aijalon, and in Shaalbim; but the children of Joseph became stronger than they, and put them to forced work.
- Darby Translation (DBY)
- And the Amorites would dwell on mount Heres, in Ajalon and in Shaalbim; but the hand of the house of Joseph prevailed, and they became tributaries.
- Webster's Bible (WBS)
- But the Amorites would dwell in mount Heres in Ajalon, and in Shaalbim: yet the hand of the house of Joseph prevailed, so that they became tributaries.
- Young's Literal Translation (YLT)
- and the Amorite is desirous to dwell in mount Heres, in Aijalon, and in Shaalbim, and the hand of the house of Joseph is heavy, and they become tributary;
Read in context
- 33ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.
- 34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
- 35ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- 36ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Cross references
- Joshua 19:42 ಯೆಹೋಶುವ 19:42ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
- Joshua 10:12 ಯೆಹೋಶುವ 10:12ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
- Judges 12:12 ನ್ಯಾಯಸ್ಥಾಪಕರು 12:12ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು.
- 1 Kings 4:9 1 ಅರಸುಗಳು 4:9ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
Original words (Hebrew)
- Amorites · H567אֱמֹרִי ʼĔmôrîy
- would · H2974יָאַל yâʼal
- dwell · H3427יָשַׁב yâshab
- mount · H2022הַר har
- Heres · H2776חֶרֶס Chereç
- Aijalon · H357אַיָּלוֹן ʼAyâlôwn
- Shaalbim · H8169שַׁעַלְבִים Shaʻalbîym
- hand · H3027יָד yâd
- house · H1004בַּיִת bayith
- Joseph · H3130יוֹסֵף Yôwçêph
- prevailed · H3513כָּבַד kâbad
- tributaries · H4522מַס maç