Judges · chapter 1 · verse 36
Judges 1:36 in Kannada
ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Heegeye amoriyara mereyu akrabbeemu hididu bandeyinda melgadege haaduhoguvadaagittu.
Judges 1:36 in English
- King James Version (KJV)
- And the coast of the Amorites [was] from the going up to Akrabbim, from the rock, and upward.
- World English Bible (WEB)
- The border of the Amorites was from the ascent of Akrabbim, from the rock, and upward.
- American Standard Version (ASV)
- And the border of the Amorites was from the ascent of Akrabbim, from the rock, and upward.
- Bible in Basic English (BBE)
- And the limit of the Edomites went from the slope of Akrabbim from Sela and up.
- Darby Translation (DBY)
- And the border of the Amorites was from the ascent of Akrabbim, from the rock, and upwards.
- Webster's Bible (WBS)
- And the border of the Amorites [was] from the ascent to Akrabbim, from the rock, and upward.
- Young's Literal Translation (YLT)
- and the border of the Amorite [is] from the ascent of Akrabbim, from the rock and upward.
Read in context
- 34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
- 35ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- 36ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Cross references
- Numbers 34:4 ಅರಣ್ಯಕಾಂಡ 34:4ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
- Joshua 15:2–3 ಯೆಹೋಶುವ 15:2–3ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ