Judges · chapter 1 · verse 6
Judges 1:6 in Kannada
ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.
Aadare adoneebejekanu odihodadarinda avanannu hindatti hididu avana kaikaalugala hebberalugalannu kattarisi haaki daru.
Judges 1:6 in English
- King James Version (KJV)
- But Adoni-bezek fled; and they pursued after him, and caught him, and cut off his thumbs and his great toes.
- World English Bible (WEB)
- But Adoni-Bezek fled. They pursued him, caught him, and cut off his thumbs and his big toes.
- American Standard Version (ASV)
- But Adoni-bezek fled; and they pursued after him, and caught him, and cut off his thumbs and his great toes.
- Bible in Basic English (BBE)
- But Adoni-zedek went in flight; and they went after him and overtook him, and had his thumbs and his great toes cut off.
- Darby Translation (DBY)
- And Adoni-Bezek fled, and they pursued after him, and caught him, and cut off his thumbs and his great toes.
- Webster's Bible (WBS)
- But Adoni-bezek fled; and they pursued him, and caught him, and cut off his thumbs and his great toes.
- Young's Literal Translation (YLT)
- And Adoni-Bezek fleeth, and they pursue after him, and seize him, and cut off his thumbs and his great toes,
Read in context
- 4ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
- 5ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು.
- 6ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.
- 7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- 8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.