Judges · chapter 1 · verse 9
Judges 1:9 in Kannada
ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
Taruvaaya yoodana makkalu bettadalliyoo dakshinadalliyoo taggina lliyoo vaasisida kaanaanyarige virodhavaagi yuddhamaaduvadakke hodaru.
Judges 1:9 in English
- King James Version (KJV)
- And afterward the children of Judah went down to fight against the Canaanites, that dwelt in the mountain, and in the south, and in the valley.
- World English Bible (WEB)
- After that, the children of Judah went down to fight against the Canaanites who lived in the hill country, and in the South, and in the lowland.
- American Standard Version (ASV)
- And afterward the children of Judah went down to fight against the Canaanites that dwelt in the hill-country, and in the South, and in the lowland.
- Bible in Basic English (BBE)
- After that the children of Judah went down to make war on the Canaanites living in the hill-country and in the south and in the lowlands.
- Darby Translation (DBY)
- And afterwards the children of Judah went down to fight against the Canaanites, that dwelt in the hill-country, and in the south, and in the lowland.
- Webster's Bible (WBS)
- And afterward the children of Judah went down to fight against the Canaanites that dwelt on the mountain, and in the south, and in the valley.
- Young's Literal Translation (YLT)
- and afterwards have the sons of Judah gone down to fight against the Canaanite, inhabiting the hill-country, and the south, and the low country;
Read in context
- 7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- 8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 9ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
- 10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- 11ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್ಸೇಫೆರ್ ಎಂಬ ಹೆಸ ರಿತ್ತು.
Cross references
- Joshua 10:36 ಯೆಹೋಶುವ 10:36ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
- Joshua 15:13–20 ಯೆಹೋಶುವ 15:13–20ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು. ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು. ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು. ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು. ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು. ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
- Joshua 11:21 ಯೆಹೋಶುವ 11:21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.