Skip to content
ThuthiThuthiThuthi
Judges · chapter 10 · verse 13

Judges 10:13 in Kannada

ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.

Aadaroo neevu nannannu bittu anyadevarugalannu sevisidiri; aadakaarana naanu nimmannu innu munde bidisuvadilla.

Judges 10:13 in English

King James Version (KJV)
Yet ye have forsaken me, and served other gods: wherefore I will deliver you no more.
World English Bible (WEB)
Yet you have forsaken me and served other gods. Therefore I will save you no more.
American Standard Version (ASV)
Yet ye have forsaken me, and served other gods: wherefore I will save you no more.
Bible in Basic English (BBE)
But, for all this, you have given me up and have been servants to other gods: so I will be your saviour no longer.
Darby Translation (DBY)
But ye have forsaken me, and served other gods; therefore I will save you no more.
Webster's Bible (WBS)
Yet ye have forsaken me, and served other gods: wherefore I will deliver you no more.
Young's Literal Translation (YLT)
and ye — ye have forsaken Me, and serve other gods, therefore I add not to save you.

Read in context

  1. 11ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
  2. 12ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
  3. 13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
  4. 14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
  5. 15ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
Read all of Judges 10

Cross references

Original words (Hebrew)

Judges 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.