Skip to content
ThuthiThuthiThuthi
Judges · chapter 10 · verse 14

Judges 10:14 in Kannada

ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.

Neevu hogi nimage neeve aarisikonda devarugalige koogiri; avaru nimma sankatada kaaladalli nimmannu rakshisali andanu.

Judges 10:14 in English

King James Version (KJV)
Go and cry unto the gods which ye have chosen; let them deliver you in the time of your tribulation.
World English Bible (WEB)
Go and cry to the gods which you have chosen. Let them save you in the time of your distress!”
American Standard Version (ASV)
Go and cry unto the gods which ye have chosen; let them save you in the time of your distress.
Bible in Basic English (BBE)
Go, send up your cry for help to the gods of your selection; let them be your saviours in the time of your trouble.
Darby Translation (DBY)
Go and cry to the gods that ye have chosen: let them save you in the time of your trouble.
Webster's Bible (WBS)
Go and cry to the gods which ye have chosen; let them deliver you in the time of your tribulation.
Young's Literal Translation (YLT)
Go and cry unto the gods on which ye have fixed; they — they save you in the time of your adversity.'

Read in context

  1. 12ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
  2. 13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
  3. 14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
  4. 15ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
  5. 16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
Read all of Judges 10

Cross references

Original words (Hebrew)

Judges 10:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.