Judges · chapter 10 · verse 15
Judges 10:15 in Kannada
ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
Israayel makkalu karta nige--naavu paapamaadidevu; neenu ninna kannu galige olledaagi toruvadellaa namage maadu. Aadare eehottu nammannu rakshisu endu bedi kondaru.
Judges 10:15 in English
- King James Version (KJV)
- And the children of Israel said unto the LORD, We have sinned: do thou unto us whatsoever seemeth good unto thee; deliver us only, we pray thee, this day.
- World English Bible (WEB)
- The children of Israel said to the LORD, “We have sinned! Do to us whatever seems good to you; only deliver us, please, today.”
- American Standard Version (ASV)
- And the children of Israel said unto Jehovah, We have sinned: do thou unto us whatsoever seemeth good unto thee; only deliver us, we pray thee, this day.
- Bible in Basic English (BBE)
- And the children of Israel said to the Lord, We are sinners; do to us whatever seems good to you: only give us salvation this day.
- Darby Translation (DBY)
- And the children of Israel said to Jehovah, We have sinned. Do thou unto us according to all that is good in thy sight; only deliver us, we pray thee, this day.
- Webster's Bible (WBS)
- And the children of Israel said to the LORD, We have sinned: do thou to us whatever seemeth good to thee; deliver us only, we pray thee, this day.
- Young's Literal Translation (YLT)
- And the sons of Israel say unto Jehovah, 'We have sinned, do Thou to us according to all that is good in Thine eyes; only deliver us, we pray Thee, this day.'
Read in context
- 13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
- 14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
- 15ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
- 16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- 17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
Cross references
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- 2 Samuel 15:26 2 ಸಮುವೇಲನು 15:26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Joshua 9:25 ಯೆಹೋಶುವ 9:25ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
- 2 Samuel 24:14 2 ಸಮುವೇಲನು 24:14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Jonah 3:9 ಯೋನ 3:9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- 2 Samuel 10:12 2 ಸಮುವೇಲನು 10:12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Job 33:27 ಯೋಬನು 33:27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- 2 Samuel 12:13 2 ಸಮುವೇಲನು 12:13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- Jonah 2:4 ಯೋನ 2:4ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
- Job 34:31–32 ಯೋಬನು 34:31–32ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.