Skip to content
ThuthiThuthiThuthi
Judges · chapter 10 · verse 16

Judges 10:16 in Kannada

ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

Avaru anyadevarugalannu tamma madhyadallinda toredubittu kartanannu sevisi daru. Aaga aatana manassu israayelina kashta kkoskara nondukonditu.

Judges 10:16 in English

King James Version (KJV)
And they put away the strange gods from among them, and served the LORD: and his soul was grieved for the misery of Israel.
World English Bible (WEB)
They put away the foreign gods from among them and served the LORD; and his soul was grieved for the misery of Israel.
American Standard Version (ASV)
And they put away the foreign gods from among them, and served Jehovah; and his soul was grieved for the misery of Israel.
Bible in Basic English (BBE)
So they put away the strange gods from among them, and became the Lord's servants; and his soul was angry because of the sorrows of Israel.
Darby Translation (DBY)
And they put away the strange gods from among them, and served Jehovah; and his soul was grieved for the misery of Israel.
Webster's Bible (WBS)
And they put away the strange gods from among them, and served the LORD: and his soul was grieved for the misery of Israel.
Young's Literal Translation (YLT)
And they turn aside the gods of the stranger out of their midst, and serve Jehovah, and His soul is grieved with the misery of Israel.

Read in context

  1. 14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
  2. 15ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
  3. 16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
  4. 17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್‌ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
  5. 18ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
Read all of Judges 10

Cross references

Original words (Hebrew)

Judges 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.