Skip to content
ThuthiThuthiThuthi
Judges · chapter 10 · verse 17

Judges 10:17 in Kannada

ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್‌ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.

Ammonana makkalu ekavaagi koodikondu gilyaadinalli dandilidaru. Aadare israayel makkalu ekavaagi koodi michpeyalli dandilidaru.aaga gilyaadina janaroo pradhaanaroo obbari gobbaru--yaavanu ammonana makkala mele yuddhamaadalaarambhisuvano avanu gilyaadina nivaasigaligellaa naayakanaagiruvanu endu maata naadikondaru.

Judges 10:17 in English

King James Version (KJV)
Then the children of Ammon were gathered together, and encamped in Gilead. And the children of Israel assembled themselves together, and encamped in Mizpeh.
World English Bible (WEB)
Then the children of Ammon were gathered together and encamped in Gilead. The children of Israel assembled themselves together and encamped in Mizpah.
American Standard Version (ASV)
Then the children of Ammon were gathered together, and encamped in Gilead. And the children of Israel assembled themselves together, and encamped in Mizpah.
Bible in Basic English (BBE)
Then the children of Ammon came together and put their army in position in Gilead. And the children of Israel came together and put their army in position in Mizpah.
Darby Translation (DBY)
And the children of Ammon were called together and encamped in Gilead; and the children of Israel gathered together and encamped in Mizpeh.
Webster's Bible (WBS)
Then the children of Ammon were assembled, and encamped in Gilead. And the children of Israel assembled themselves, and encamped in Mizpeh.
Young's Literal Translation (YLT)
And the Bene-Ammon are called together, and encamp in Gilead, and the sons of Israel are gathered together, and encamp in Mizpah.

Read in context

  1. 15ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
  2. 16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
  3. 17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್‌ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
  4. 18ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
Read all of Judges 10

Cross references

Original words (Hebrew)

Judges 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.