Judges · chapter 10 · verse 18
Judges 10:18 in Kannada
ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
Aaga gilyaadina janaroo pradhaanaroo obbari gobbaru--yaavanu ammonana makkala mele yuddhamaadalaarambhisuvano avanu gilyaadina nivaasigaligellaa naayakanaagiruvanu endu maata naadikondaru.
Judges 10:18 in English
- King James Version (KJV)
- And the people [and] princes of Gilead said one to another, What man [is he] that will begin to fight against the children of Ammon? he shall be head over all the inhabitants of Gilead.
- World English Bible (WEB)
- The people, the princes of Gilead, said to one another, “Who is the man who will begin to fight against the children of Ammon? He shall be head over all the inhabitants of Gilead.”
- American Standard Version (ASV)
- And the people, the princes of Gilead, said one to another, What man is he that will begin to fight against the children of Ammon? he shall be head over all the inhabitants of Gilead.
- Bible in Basic English (BBE)
- And the people of Israel said to one another, Who will be the first to make an attack on the children of Ammon? We will make him head over all Gilead.
- Darby Translation (DBY)
- And the people, the chief men of Gilead, said one to another, Who is the man that will begin to fight against the children of Ammon? he shall be head over all the inhabitants of Gilead.
- Webster's Bible (WBS)
- And the people [and] princes of Gilead said one to another, What man [is he] that will begin to fight against the children of Ammon? he shall be head over all the inhabitants of Gilead.
- Young's Literal Translation (YLT)
- And the people — heads of Gilead — say one unto another, 'Who [is] the man that doth begin to fight against the Bene-Ammon? he is for head to all inhabitants of Gilead.'
Read in context
- 16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- 17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- 18ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
Cross references
- Judges 11:11 ನ್ಯಾಯಸ್ಥಾಪಕರು 11:11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- Judges 12:7 ನ್ಯಾಯಸ್ಥಾಪಕರು 12:7ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
- Judges 1:1 ನ್ಯಾಯಸ್ಥಾಪಕರು 1:1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- Judges 11:5–8 ನ್ಯಾಯಸ್ಥಾಪಕರು 11:5–8ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು. ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
- 1 Samuel 17:25 1 ಸಮುವೇಲನು 17:25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- Isaiah 3:1–8 ಯೆಶಾಯ 3:1–8ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು. ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು. ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು. ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು. ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
- Isaiah 34:12 ಯೆಶಾಯ 34:12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
Original words (Hebrew)
- people · H5971עַם ʻam
- princes · H8269שַׂר sar
- Gilead · H1568גִּלְעָד Gilʻâd
- said · H559אָמַר ʼâmar
- one · H376אִישׁ ʼîysh
- another · H7453רֵעַ rêaʻ
- man · H376אִישׁ ʼîysh
- begin · H2490חָלַל châlal
- fight · H3898לָחַם lâcham
- children · H1121בֵּן bên
- Ammon · H5983עַמּוֹן ʻAmmôwn
- head · H7218רֹאשׁ rôʼsh
- inhabitants · H3427יָשַׁב yâshab
- Gilead · H1568גִּלְעָד Gilʻâd