Skip to content
ThuthiThuthiThuthi
Judges · chapter 10 · verse 3

Judges 10:3 in Kannada

ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.

Avana taruvaaya gilyaadyanaada yaayaaranu eddu israayelyarige ippatteradu varusha nyaayateerisidanu.

Judges 10:3 in English

King James Version (KJV)
And after him arose Jair, a Gileadite, and judged Israel twenty and two years.
World English Bible (WEB)
After him Jair, the Gileadite, arose. He judged Israel twenty-two years.
American Standard Version (ASV)
And after him arose Jair, the Gileadite; and he judged Israel twenty and two years.
Bible in Basic English (BBE)
And after him came Jair the Gileadite, who was judge over Israel for twenty-two years.
Darby Translation (DBY)
And after him rose up Jair, a Gileadite; and he judged Israel twenty-two years.
Webster's Bible (WBS)
And after him arose Jair, a Gileadite, and judged Israel twenty and two years.
Young's Literal Translation (YLT)
And there riseth after him Jair the Gileadite, and he judgeth Israel twenty and two years,

Read in context

  1. 1ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.
  2. 2ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು.
  3. 3ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
  4. 4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್‌ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
  5. 5ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
Read all of Judges 10

Cross references

Original words (Hebrew)

Judges 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.