Judges · chapter 10 · verse 5
Judges 10:5 in Kannada
ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
Yaayaa ranu sattu kaamoninalli hoonalpattanu.
Judges 10:5 in English
- King James Version (KJV)
- And Jair died, and was buried in Camon.
- World English Bible (WEB)
- Jair died, and was buried in Kamon.
- American Standard Version (ASV)
- And Jair died, and was buried in Kamon.
- Bible in Basic English (BBE)
- And at the death of Jair his body was put to rest in the earth in Kamon.
- Darby Translation (DBY)
- And Jair died, and was buried in Kamon.
- Webster's Bible (WBS)
- And Jair died, and was buried in Camon.
- Young's Literal Translation (YLT)
- and Jair dieth, and is buried in Kamon.
Read in context
- 3ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
- 4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- 5ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
- 6ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
- 7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.