Judges · chapter 10 · verse 9
Judges 10:9 in Kannada
ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
Idallade ammonana makkalu yehoodanige benyaaviాnarige virodhavaa giyoo ephraayaam manege virodhavaagiyoo yuddhamaaduvadakke yordanannu daati bandaru. Heege israayelige bahusankatavaayitu.
Judges 10:9 in English
- King James Version (KJV)
- Moreover the children of Ammon passed over Jordan to fight also against Judah, and against Benjamin, and against the house of Ephraim; so that Israel was sore distressed.
- World English Bible (WEB)
- The children of Ammon passed over the Jordan to fight also against Judah, and against Benjamin, and against the house of Ephraim, so that Israel was very distressed.
- American Standard Version (ASV)
- And the children of Ammon passed over the Jordan to fight also against Judah, and against Benjamin, and against the house of Ephraim; so that Israel was sore distressed.
- Bible in Basic English (BBE)
- And the children of Ammon went over Jordan, to make war against Judah and Benjamin and the house of Ephraim; and Israel was in great trouble.
- Darby Translation (DBY)
- And the children of Ammon passed over the Jordan to fight also against Judah, and against Benjamin, and against the house of Ephraim; and Israel was greatly distressed.
- Webster's Bible (WBS)
- Moreover, the children of Ammon passed over Jordan, to fight also against Judah, and against Benjamin, and against the house of Ephraim; so that Israel was greatly distressed.
- Young's Literal Translation (YLT)
- And the Bene-Ammon pass over the Jordan to fight also against Judah, and against Benjamin, and against the house of Ephraim, and Israel hath great distress.
Read in context
- 7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
- 8ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.
- 9ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
- 10ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
- 11ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
Cross references
- 2 Chronicles 14:9 2 ಪೂರ್ವಕಾಲವೃತ್ತಾಂತ 14:9ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
- Judges 3:12–13 ನ್ಯಾಯಸ್ಥಾಪಕರು 3:12–13ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು. ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- 2 Chronicles 15:5 2 ಪೂರ್ವಕಾಲವೃತ್ತಾಂತ 15:5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- 1 Samuel 28:15 1 ಸಮುವೇಲನು 28:15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
- 2 Chronicles 20:1–2 2 ಪೂರ್ವಕಾಲವೃತ್ತಾಂತ 20:1–2ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು. ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- Deuteronomy 28:65 ಧರ್ಮೋಪದೇಶಕಾಂಡ 28:65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Judges 6:3–5 ನ್ಯಾಯಸ್ಥಾಪಕರು 6:3–5ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ. ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
Original words (Hebrew)
- children · H1121בֵּן bên
- Ammon · H5983עַמּוֹן ʻAmmôwn
- over · H5674עָבַר ʻâbar
- Jordan · H3383יַרְדֵּן Yardên
- fight · H3898לָחַם lâcham
- Judah · H3063יְהוּדָה Yᵉhûwdâh
- Benjamin · H1144בִּנְיָמִין Binyâmîyn
- house · H1004בַּיִת bayith
- Ephraim · H669אֶפְרַיִם ʼEphrayim
- Israel · H3478יִשְׂרָאֵל Yisrâʼêl
- sore · H3966מְאֹד mᵉʼôd
- distressed · H3334יָצַר yâtsar