Judges · chapter 11 · verse 1
Judges 11:1 in Kannada
ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
Aadare gilyaadyanaada yephtaahanu balishthanaada paraakramashaaliyaagi ddanu; avanu sooleyalli huttida gilyaadana maganu.
Judges 11:1 in English
- King James Version (KJV)
- Now Jephthah the Gileadite was a mighty man of valour, and he [was] the son of an harlot: and Gilead begat Jephthah.
- World English Bible (WEB)
- Now Jephthah the Gileadite was a mighty man of valor. He was the son of a prostitute. Gilead became the father of Jephthah.
- American Standard Version (ASV)
- Now Jephthah the Gileadite was a mighty man of valor, and he was the son of a harlot: and Gilead begat Jephthah.
- Bible in Basic English (BBE)
- Now Jephthah the Gileadite was a great man of war; he was the son of a loose woman, and Gilead was his father.
- Darby Translation (DBY)
- Now Jephthah the Gileadite was a mighty man of valour, and he was the son of a harlot; and Gilead had begotten Jephthah.
- Webster's Bible (WBS)
- Now Jephthah the Gileadite was a mighty man of valor, and he [was] the son of a harlot: and Gilead begat Jephthah.
- Young's Literal Translation (YLT)
- And Jephthah the Gileadite hath been a mighty man of valour, and he [is] son of a woman, a harlot; and Gilead begetteth Jephthah,
Read in context
- 1ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
- 2ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- 3ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
Cross references
- Hebrews 11:32 ಇಬ್ರಿಯರಿಗೆ 11:32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- Judges 6:12 ನ್ಯಾಯಸ್ಥಾಪಕರು 6:12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.