Skip to content
ThuthiThuthiThuthi
Judges · chapter 11 · verse 12

Judges 11:12 in Kannada

ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.

Avanu ammonana makkala arasana balige dootarannu kaluhisi heliddenandare--neenu nanage virodhavaagi nanna sangada yuddhamaaduvadakke nanna deshadalli baruva kaaranavenu.

Judges 11:12 in English

King James Version (KJV)
And Jephthah sent messengers unto the king of the children of Ammon, saying, What hast thou to do with me, that thou art come against me to fight in my land?
World English Bible (WEB)
Jephthah sent messengers to the king of the children of Ammon, saying, “What do you have to do with me, that you have come to me to fight against my land?”
American Standard Version (ASV)
And Jephthah sent messengers unto the king of the children of Ammon, saying, What hast thou to do with me, that thou art come unto me to fight against my land?
Bible in Basic English (BBE)
Then Jephthah sent men to the king of the children of Ammon, saying, What have you against me that you have come to make war against my land?
Darby Translation (DBY)
And Jephthah sent messengers to the king of the children of Ammon, saying, What hast thou to do with me, that thou art come against me to fight against my land?
Webster's Bible (WBS)
And Jephthah sent messengers to the king of the children of Ammon, saying, What hast thou to do with me, that thou hast come against me to fight in my land?
Young's Literal Translation (YLT)
And Jephthah sendeth messengers unto the king of the Bene-Ammon, saying, 'What — to me and to thee, that thou hast come in unto me, to fight in my land.'

Read in context

  1. 10ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
  2. 11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
  3. 12ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
  4. 13ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
  5. 14ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
Read all of Judges 11

Cross references

Original words (Hebrew)

Judges 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.