Judges · chapter 11 · verse 13
Judges 11:13 in Kannada
ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
Ammo nana makkala arasanu yephtaahana dootarige--israayelu aiguptadinda baruvaaga arnoni ninda yabbokina varegoo mattu yordanina varegoo iruva nanna deshavannu takkondaru. Aadadarinda eega adannu nanage samaadhaanavaagi tirigikodu andanu.
Judges 11:13 in English
- King James Version (KJV)
- And the king of the children of Ammon answered unto the messengers of Jephthah, Because Israel took away my land, when they came up out of Egypt, from Arnon even unto Jabbok, and unto Jordan: now therefore restore those [lands] again peaceably.
- World English Bible (WEB)
- The king of the children of Ammon answered the messengers of Jephthah, “Because Israel took away my land when he came up out of Egypt, from the Arnon even to the Jabbok, and to the Jordan. Now therefore restore that territory again peaceably.”
- American Standard Version (ASV)
- And the king of the children of Ammon answered unto the messengers of Jephthah, Because Israel took away my land, when he came up out of Egypt, from the Arnon even unto the Jabbok, and unto the Jordan: now therefore restore those [lands] again peaceably.
- Bible in Basic English (BBE)
- And the king of the children of Ammon said to the men sent by Jephthah, Because Israel, when he came up out of Egypt, took away my land, from the Arnon as far as the Jabbok and as far as Jordan: so now, give me back those lands quietly.
- Darby Translation (DBY)
- And the king of the children of Ammon said to the messengers of Jephthah, Because Israel took away my land, when they came up out of Egypt, from the Arnon even unto the Jabbok and unto the Jordan; and now restore it peaceably.
- Webster's Bible (WBS)
- And the king of the children of Ammon answered to the messengers of Jephthah, Because Israel took away my land, when they came out of Egypt, from Arnon even to Jabbok, and to Jordan: now therefore restore those [lands] again peaceably.
- Young's Literal Translation (YLT)
- And the king of the Bene-Ammon saith unto the messengers of Jephthah, 'Because Israel took my land in his coming up out of Egypt, from Arnon, and unto the Jabbok, and unto the Jordan; and now, restore them in peace.'
Read in context
- 11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- 12ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
- 13ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
- 14ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
- 15ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
Cross references
- Genesis 32:22 ಆದಿಕಾಂಡ 32:22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
- Numbers 21:24–26 ಅರಣ್ಯಕಾಂಡ 21:24–26ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
- Deuteronomy 3:16 ಧರ್ಮೋಪದೇಶಕಾಂಡ 3:16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- Deuteronomy 2:37 ಧರ್ಮೋಪದೇಶಕಾಂಡ 2:37ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
Original words (Hebrew)
- king · H4428מֶלֶךְ melek
- children · H1121בֵּן bên
- Ammon · H5983עַמּוֹן ʻAmmôwn
- answered · H559אָמַר ʼâmar
- messengers · H4397מֲלְאָךְ mălʼâk
- Jephthah · H3316יִפְתָּח Yiphtâch
- Israel · H3478יִשְׂרָאֵל Yisrâʼêl
- away · H3947לָקַח lâqach
- land · H776אֶרֶץ ʼerets
- up · H5927עָלָה ʻâlâh
- Egypt · H4714מִצְרַיִם Mitsrayim
- Arnon · H769אַרְנוֹן ʼArnôwn
- Jabbok · H2999יַבֹּק Yabbôq
- Jordan · H3383יַרְדֵּן Yardên
- again · H7725שׁוּב shûwb
- peaceably · H7965שָׁלוֹם shâlôwm