Judges · chapter 11 · verse 15
Judges 11:15 in Kannada
ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
Avarige--yephtaahanu heluva maatu ide--israayel movaabina deshavannaa daroo ammonana makkala deshavannaadaroo takkonda ddilla.
Judges 11:15 in English
- King James Version (KJV)
- And said unto him, Thus saith Jephthah, Israel took not away the land of Moab, nor the land of the children of Ammon:
- World English Bible (WEB)
- and he said to him, “Jephthah says: Israel didn’t take away the land of Moab, nor the land of the children of Ammon;
- American Standard Version (ASV)
- and he said unto him, Thus saith Jephthah: Israel took not away the land of Moab, nor the land of the children of Ammon;
- Bible in Basic English (BBE)
- And said to him, This is the word of Jephthah: Israel did not take away the land of Moab or the land of the children of Ammon;
- Darby Translation (DBY)
- and said to him, Thus saith Jephthah: Israel took not away the land of Moab, nor the land of the children of Ammon.
- Webster's Bible (WBS)
- And said to him, Thus saith Jephthah, Israel took not away the land of Moab, nor the land of the children of Ammon:
- Young's Literal Translation (YLT)
- and saith to him, 'Thus said Jephthah, Israel took not the land of Moab, and the land of the Bene-Ammon,
Read in context
- 13ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
- 14ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
- 15ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
- 16ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
- 17ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
Cross references
- Deuteronomy 2:19 ಧರ್ಮೋಪದೇಶಕಾಂಡ 2:19ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
- Deuteronomy 2:9 ಧರ್ಮೋಪದೇಶಕಾಂಡ 2:9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- Acts 24:12–13 ಅಪೊಸ್ತಲರ ಕೃತ್ಯಗಳು 24:12–13ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- Numbers 21:13–15 ಅರಣ್ಯಕಾಂಡ 21:13–15ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- 2 Chronicles 20:10 2 ಪೂರ್ವಕಾಲವೃತ್ತಾಂತ 20:10ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
- Numbers 21:27–30 ಅರಣ್ಯಕಾಂಡ 21:27–30ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.