Judges · chapter 11 · verse 16
Judges 11:16 in Kannada
ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
Aadare israayelu aiguptadinda baru vaaga aranyadalli kempu samudrada varege nadedu kaadeshige bandu
Judges 11:16 in English
- King James Version (KJV)
- But when Israel came up from Egypt, and walked through the wilderness unto the Red sea, and came to Kadesh;
- World English Bible (WEB)
- but when they came up from Egypt, and Israel went through the wilderness to the Red Sea, and came to Kadesh,
- American Standard Version (ASV)
- but when they came up from Egypt, and Israel went through the wilderness unto the Red Sea, and came to Kadesh;
- Bible in Basic English (BBE)
- But when they came up from Egypt, Israel went through the waste land to the Red Sea and came to Kadesh;
- Darby Translation (DBY)
- But when they came up from Egypt, then Israel walked through the wilderness as far as the Red sea, and came to Kadesh.
- Webster's Bible (WBS)
- But when Israel came up from Egypt, and walked through the wilderness to the Red sea, and came to Kadesh;
- Young's Literal Translation (YLT)
- for in their coming up out of Egypt, Israel goeth in the wilderness unto the Red Sea, and cometh in to Kadesh,
Read in context
- 14ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
- 15ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
- 16ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
- 17ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- 18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
Cross references
- Deuteronomy 1:40 ಧರ್ಮೋಪದೇಶಕಾಂಡ 1:40ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
- Numbers 14:25 ಅರಣ್ಯಕಾಂಡ 14:25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- Deuteronomy 1:46 ಧರ್ಮೋಪದೇಶಕಾಂಡ 1:46ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
- Joshua 5:6 ಯೆಹೋಶುವ 5:6ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
- Genesis 14:7 ಆದಿಕಾಂಡ 14:7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.