Judges · chapter 11 · verse 17
Judges 11:17 in Kannada
ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
Edomina arasana balige dootarannu kaluhisi--naanu ninna deshavannu haadu hogalu appaneaagabeku endu helidaru. Aadare edomina arasanu kelade hodanu. Avaru movaabina arasana baligoo haageye kaluhisidaru; avanoo oppade hodanu. Aadada rinda israayelyaru kaadeshinalli vaasamaadidaru.
Judges 11:17 in English
- King James Version (KJV)
- Then Israel sent messengers unto the king of Edom, saying, Let me, I pray thee, pass through thy land: but the king of Edom would not hearken [thereto]. And in like manner they sent unto the king of Moab: but he would not [consent:] and Israel abode in Kadesh.
- World English Bible (WEB)
- then Israel sent messengers to the king of Edom, saying, ‘Please let me pass through your land;’ but the king of Edom didn’t listen. In the same way, he sent to the king of Moab, but he refused; so Israel stayed in Kadesh.
- American Standard Version (ASV)
- then Israel sent messengers unto the king of Edom, saying, Let me, I pray thee, pass through thy land; but the king of Edom hearkened not. And in like manner he sent unto the king of Moab; but he would not: and Israel abode in Kadesh.
- Bible in Basic English (BBE)
- Then Israel sent men to the king of Edom saying, Let me now go through your land; but the king of Edom did not give ear to them. And in the same way he sent to the king of Moab, but he would not; so Israel went on living in Kadesh.
- Darby Translation (DBY)
- And Israel sent messengers to the king of Edom, saying, Let me, I pray thee, pass through thy land; but the king of Edom would not hearken. And they also sent to the king of Moab; and he would not. And Israel abode in Kadesh.
- Webster's Bible (WBS)
- Then Israel sent messengers to the king of Edom, saying, Let me, I pray thee, pass through thy land: but the king of Edom would not hearken [to it] . And in like manner they sent to the king of Moab; but he would not [consent] . And Israel abode in Kadesh.
- Young's Literal Translation (YLT)
- and Israel sendeth messengers unto the king of Edom, saying, Let me pass over, I pray thee, through thy land, and the king of Edom hearkened not; and also unto the king of Moab hath [Israel] sent, and he hath not been willing; and Israel abideth in Kadesh,
Read in context
- 15ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
- 16ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
- 17ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- 18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- 19ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
Cross references
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- Numbers 20:14–21 ಅರಣ್ಯಕಾಂಡ 20:14–21ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- Deuteronomy 2:4–9 ಧರ್ಮೋಪದೇಶಕಾಂಡ 2:4–9ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ. ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು. ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು. ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- Deuteronomy 2:29 ಧರ್ಮೋಪದೇಶಕಾಂಡ 2:29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- Joshua 24:9 ಯೆಹೋಶುವ 24:9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
Original words (Hebrew)
- Israel · H3478יִשְׂרָאֵל Yisrâʼêl
- sent · H7971שָׁלַח shâlach
- messengers · H4397מֲלְאָךְ mălʼâk
- king · H4428מֶלֶךְ melek
- Edom · H123אֱדֹם ʼĔdôm
- saying · H559אָמַר ʼâmar
- through · H5674עָבַר ʻâbar
- land · H776אֶרֶץ ʼerets
- king · H4428מֶלֶךְ melek
- Edom · H123אֱדֹם ʼĔdôm
- hearken · H8085שָׁמַע shâmaʻ
- sent · H7971שָׁלַח shâlach
- king · H4428מֶלֶךְ melek
- Moab · H4124מוֹאָב Môwʼâb
- would · H14אָבָה ʼâbâh
- Israel · H3478יִשְׂרָאֵל Yisrâʼêl
- abode · H3427יָשַׁב yâshab
- Kadesh · H6946קָדֵשׁ Qâdêsh