Judges · chapter 11 · verse 18
Judges 11:18 in Kannada
ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
Aranyadalli nadedu edom deshavannoo movaab deshavannoo suttikondu hogi movaab deshada poorva dikkige bandu movaabina mereyolage praveshisade movaa bina mereyaada arnonina aacheyalli ilu kondaru.
Judges 11:18 in English
- King James Version (KJV)
- Then they went along through the wilderness, and compassed the land of Edom, and the land of Moab, and came by the east side of the land of Moab, and pitched on the other side of Arnon, but came not within the border of Moab: for Arnon [was] the border of Moab.
- World English Bible (WEB)
- Then they went through the wilderness, and went around the land of Edom, and the land of Moab, and came by the east side of the land of Moab, and they encamped on the other side of the Arnon; but they didn’t come within the border of Moab, for the Arnon was the border of Moab.
- American Standard Version (ASV)
- Then they went through the wilderness, and went around the land of Edom, and the land of Moab, and came by the east side of the land of Moab, and they encamped on the other side of the Arnon; but they came not within the border of Moab, for the Arnon was the border of Moab.
- Bible in Basic English (BBE)
- Then he went on through the waste land and round the land of Edom and the land of Moab, and came by the east side of the land of Moab, and put up their tents on the other side of the Arnon; they did not come inside the limit of Moab, for the Arnon was the limit of Moab.
- Darby Translation (DBY)
- And they walked through the wilderness, and went round the land of Edom and the land of Moab, and came by the east of the land of Moab, and encamped beyond the Arnon, but came not within the border of Moab, for the Arnon is the border of Moab.
- Webster's Bible (WBS)
- Then they went along through the wilderness, and compassed the land of Edom, and the land of Moab, and came by the east side of the land of Moab, and pitched on the other side of Arnon, but came not within the border of Moab: for Arnon [was] the border of Moab.
- Young's Literal Translation (YLT)
- and he goeth through the wilderness, and compasseth the land of Edom and the land of Moab, and cometh in at the rising of the sun of the land of Moab, and they encamp beyond Arnon, and have not come into the border of Moab, for Arnon [is] the border of Moab.
Read in context
- 16ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
- 17ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- 18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- 19ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
- 20ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
Cross references
- Numbers 21:4–13 ಅರಣ್ಯಕಾಂಡ 21:4–13ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು, ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು. ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು. ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು. ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು. ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು. ಇಸ್ರಾಯೇಲ್ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು. ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು. ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು. ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
- Deuteronomy 2:1–8 ಧರ್ಮೋಪದೇಶಕಾಂಡ 2:1–8ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು. ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ-- ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ. ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ. ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು. ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- Numbers 33:37–44 ಅರಣ್ಯಕಾಂಡ 33:37–44ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು. ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು. ಆರೋನನು ಹೋರ್ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು. ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು. ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. ಪೂನೋನಿ ನಿಂದ ಹೊರಟು ಒಬೋತಿನಲ್ಲಿ ಇಳಿದುಕೊಂಡರು. ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು.
- Numbers 22:36 ಅರಣ್ಯಕಾಂಡ 22:36ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
- Numbers 20:22 ಅರಣ್ಯಕಾಂಡ 20:22ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
Original words (Hebrew)
- along · H3212יָלַךְ yâlak
- wilderness · H4057מִדְבָּר midbâr
- compassed · H5437סָבַב çâbab
- land · H776אֶרֶץ ʼerets
- Edom · H123אֱדֹם ʼĔdôm
- land · H776אֶרֶץ ʼerets
- Moab · H4124מוֹאָב Môwʼâb
- came · H935בּוֹא bôwʼ
- side · H4217מִזְרָח mizrâch
- land · H776אֶרֶץ ʼerets
- Moab · H4124מוֹאָב Môwʼâb
- pitched · H2583חָנָה chânâh
- side · H5676עֵבֶר ʻêber
- Arnon · H769אַרְנוֹן ʼArnôwn
- came · H935בּוֹא bôwʼ
- border · H1366גְּבוּל gᵉbûwl
- Moab · H4124מוֹאָב Môwʼâb
- Arnon · H769אַרְנוֹן ʼArnôwn
- border · H1366גְּבוּל gᵉbûwl
- Moab · H4124מוֹאָב Môwʼâb