Judges · chapter 11 · verse 20
Judges 11:20 in Kannada
ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
Aadare seeho nanu tanna mereyannu daatuvadakke israayelannu nambade tanna janavannellaa koodisi yahachinalli dandilidu israayelige virodhavaagi yuddha maadidanu.
Judges 11:20 in English
- King James Version (KJV)
- But Sihon trusted not Israel to pass through his coast: but Sihon gathered all his people together, and pitched in Jahaz, and fought against Israel.
- World English Bible (WEB)
- But Sihon didn’t trust Israel to pass through his border; but Sihon gathered all his people together, and encamped in Jahaz, and fought against Israel.
- American Standard Version (ASV)
- But Sihon trusted not Israel to pass through his border; but Sihon gathered all his people together, and encamped in Jahaz, and fought against Israel.
- Bible in Basic English (BBE)
- But Sihon would not give way and let Israel go through his land; and Sihon got together all his people, and put his army in position in Jahaz, and made war on Israel.
- Darby Translation (DBY)
- But Sihon trusted not Israel, to let him pass through his border, and Sihon gathered all his people, and they encamped in Jahzah; and he fought with Israel.
- Webster's Bible (WBS)
- But Sihon trusted not Israel to pass through his border: but Sihon collected all his people, and encamped in Jahaz, and fought against Israel.
- Young's Literal Translation (YLT)
- and Sihon hath not trusted Israel to pass over through his border, and Sihon gathereth all his people, and they encamp in Jahaz, and fight with Israel;
Read in context
- 18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- 19ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
- 20ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
- 21ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
- 22ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
Cross references
- Psalm 135:10–12 ಕೀರ್ತನೆಗಳು 135:10–12ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು. ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- Deuteronomy 2:32–34 ಧರ್ಮೋಪದೇಶಕಾಂಡ 2:32–34ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Numbers 21:23–25 ಅರಣ್ಯಕಾಂಡ 21:23–25ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- Joshua 13:15–32 ಯೆಹೋಶುವ 13:15–32ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು. ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು. ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
- Psalm 136:17–21 ಕೀರ್ತನೆಗಳು 136:17–21ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
Original words (Hebrew)
- Sihon · H5511סִיחוֹן Çîychôwn
- trusted · H539אָמַן ʼâman
- Israel · H3478יִשְׂרָאֵל Yisrâʼêl
- pass · H5674עָבַר ʻâbar
- coast · H1366גְּבוּל gᵉbûwl
- Sihon · H5511סִיחוֹן Çîychôwn
- gathered · H622אָסַף ʼâçaph
- people · H5971עַם ʻam
- together · H622אָסַף ʼâçaph
- pitched · H2583חָנָה chânâh
- Jahaz · H3096יַהַץ Yahats
- fought · H3898לָחַם lâcham
- Israel · H3478יִשְׂרָאֵל Yisrâʼêl