Judges · chapter 11 · verse 22
Judges 11:22 in Kannada
ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
Arnoni ninda yabbokina varegoo aranyadinda yorda nina varegoo iruva amoriyara meregalannellaa avaru svaadheenamaadikondaru.
Judges 11:22 in English
- King James Version (KJV)
- And they possessed all the coasts of the Amorites, from Arnon even unto Jabbok, and from the wilderness even unto Jordan.
- World English Bible (WEB)
- They possessed all the border of the Amorites, from the Arnon even to the Jabbok, and from the wilderness even to the Jordan.
- American Standard Version (ASV)
- And they possessed all the border of the Amorites, from the Arnon even unto the Jabbok, and from the wilderness even unto the Jordan.
- Bible in Basic English (BBE)
- All the limit of the Amorites was theirs, from the Arnon as far as the Jabbok and from the waste land even to Jordan.
- Darby Translation (DBY)
- And they possessed all the borders of the Amorites, from the Arnon unto the Jabbok, and from the wilderness unto the Jordan.
- Webster's Bible (WBS)
- And they possessed all the borders of the Amorites, from Arnon even to Jabbok, and from the wilderness even to Jordan.
- Young's Literal Translation (YLT)
- and they possess all the border of the Amorite from Arnon, and unto the Jabbok, and from the wilderness, and unto the Jordan.
Read in context
- 20ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
- 21ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
- 22ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
- 23ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?
- 24ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.