Skip to content
ThuthiThuthiThuthi
Judges · chapter 11 · verse 24

Judges 11:24 in Kannada

ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.

Ninna devaraada kemoshanu svatantri sikollalu ninage koduva deshavannu neenu svatantrisikolluvadillavo? Haageye namma devaraada kartanu yaarannu namma munde horadisuvano avarannu naavu svaadheenamaadi kolluvevu.

Judges 11:24 in English

King James Version (KJV)
Wilt not thou possess that which Chemosh thy god giveth thee to possess? So whomsoever the LORD our God shall drive out from before us, them will we possess.
World English Bible (WEB)
Won’t you possess that which Chemosh your god gives you to possess? So whoever the LORD our God has dispossessed from before us, them will we possess.
American Standard Version (ASV)
Wilt not thou possess that which Chemosh thy god giveth thee to possess? So whomsoever Jehovah our God hath dispossessed from before us, them will we possess.
Bible in Basic English (BBE)
Do you not keep the lands of those whom Chemosh your god sends out from before you? So we will keep all the lands of those whom the Lord our God sends out from before us.
Darby Translation (DBY)
Dost not thou possess what Chemosh thy god puts thee in possession of? and whatever Jehovah our God has dispossessed before us, that will we possess.
Webster's Bible (WBS)
Wilt not thou possess that which Chemosh thy god giveth thee to possess? So whomsoever the LORD our God shall drive out from before us, them will we possess.
Young's Literal Translation (YLT)
That which Chemosh thy god causeth thee to possess — dost thou not possess it? and all that which Jehovah our God hath dispossessed from our presence, — it we do possess.

Read in context

  1. 22ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
  2. 23ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?
  3. 24ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
  4. 25ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?
  5. 26ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?
Read all of Judges 11

Cross references

Original words (Hebrew)

Judges 11:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.