Skip to content
ThuthiThuthiThuthi
Judges · chapter 11 · verse 28

Judges 11:28 in Kannada

ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.

Heegiddaroo yeptaahanu heli kaluhisida maatannu ammonana arasanu kelade hodanu.

Judges 11:28 in English

King James Version (KJV)
Howbeit the king of the children of Ammon hearkened not unto the words of Jephthah which he sent him.
World English Bible (WEB)
However, the king of the children of Ammon didn’t listen to the words of Jephthah which he sent him.
American Standard Version (ASV)
Howbeit the king of the children of Ammon hearkened not unto the words of Jephthah which he sent him.
Bible in Basic English (BBE)
The king of the children of Ammon, however, did not give ear to the words which Jephthah sent to him.
Darby Translation (DBY)
But the king of the children of Ammon hearkened not to the words of Jephthah that he had sent him.
Webster's Bible (WBS)
But, the king of the children of Ammon hearkened not to the words of Jephthah which he sent him.
Young's Literal Translation (YLT)
And the king of the Bene-Ammon hath not hearkened unto the words of Jephthah which he sent unto him,

Read in context

  1. 26ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?
  2. 27ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
  3. 28ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
  4. 29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
  5. 30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
Read all of Judges 11

Cross references

Original words (Hebrew)

Judges 11:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.