Skip to content
ThuthiThuthiThuthi
Judges · chapter 11 · verse 29

Judges 11:29 in Kannada

ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.

Aaga kartana aatmavu yeptaahana mele bantu. Avanu gilyaad manasseya seemegalannu daati hogi gilyaadinalliruva michpege bandu allinda ammonana makkaledurige haaduhodanu.

Judges 11:29 in English

King James Version (KJV)
Then the Spirit of the LORD came upon Jephthah, and he passed over Gilead, and Manasseh, and passed over Mizpeh of Gilead, and from Mizpeh of Gilead he passed over [unto] the children of Ammon.
World English Bible (WEB)
Then the LORD’s Spirit came on Jephthah, and he passed over Gilead and Manasseh, and passed over Mizpah of Gilead, and from Mizpah of Gilead he passed over to the children of Ammon.
American Standard Version (ASV)
Then the Spirit of Jehovah came upon Jephthah, and he passed over Gilead and Manasseh, and passed over Mizpeh of Gilead, and from Mizpeh of Gilead he passed over unto the children of Ammon.
Bible in Basic English (BBE)
Then the spirit of the Lord came on Jephthah, and he went through Gilead and Manasseh, and came to Mizpeh of Gilead; and from Mizpeh of Gilead he went over to the children of Ammon.
Darby Translation (DBY)
Then the Spirit of Jehovah came upon Jephthah, and he passed through Gilead and Manasseh, and passed to Mizpeh of Gilead, and from Mizpeh of Gilead he passed over to the children of Ammon.
Webster's Bible (WBS)
Then the Spirit of the LORD came upon Jephthah, and he passed over Gilead, and Manasseh, and passed over Mizpeh of Gilead, and from Mizpeh of Gilead he passed over [to] the children of Ammon.
Young's Literal Translation (YLT)
and the Spirit of Jehovah is on Jephthah, and he passeth over Gilead and Manasseh, and passeth over Mizpeh of Gilead, and from Mizpeh of Gilead he hath passed over to the Bene-Ammon.

Read in context

  1. 27ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
  2. 28ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
  3. 29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
  4. 30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
  5. 31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
Read all of Judges 11

Cross references

Original words (Hebrew)

Judges 11:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.