Judges · chapter 11 · verse 3
Judges 11:3 in Kannada
ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
Aaga yephtaahanu tanna sahodarara baliyinda odihogi tob deshadalli vaasavaagiddanu; aa sthalada nishprayojaka manushyaru yephtaahana balige koodikondu avana sangada horage horaduttiddaru.
Judges 11:3 in English
- King James Version (KJV)
- Then Jephthah fled from his brethren, and dwelt in the land of Tob: and there were gathered vain men to Jephthah, and went out with him.
- World English Bible (WEB)
- Then Jephthah fled from his brothers and lived in the land of Tob. Outlaws joined up with Jephthah, and they went out with him.
- American Standard Version (ASV)
- Then Jephthah fled from his brethren, and dwelt in the land of Tob: and there were gathered vain fellows to Jephthah, and they went out with him.
- Bible in Basic English (BBE)
- So Jephthah went in flight from his brothers and was living in the land of Tob, where a number of good-for-nothing men, joining Jephthah, went out with him on his undertakings.
- Darby Translation (DBY)
- Then Jephthah fled from his brethren, and dwelt in the land of Tob. And vain men were gathered to Jephthah, and they made expeditions with him.
- Webster's Bible (WBS)
- Then Jephthah fled from his brethren, and dwelt in the land of Tob: and there were gathered vain men to Jephthah, and [they] went out with him.
- Young's Literal Translation (YLT)
- And Jephthah fleeth from the face of his brethren, and dwelleth in the land of Tob; and vain men gather themselves together unto Jephthah, and they go out with him.
Read in context
- 1ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
- 2ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- 3ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
- 4ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
- 5ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
Cross references
- Judges 9:4 ನ್ಯಾಯಸ್ಥಾಪಕರು 9:4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
- 1 Samuel 22:2 1 ಸಮುವೇಲನು 22:2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- 2 Samuel 10:8 2 ಸಮುವೇಲನು 10:8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 1 Samuel 27:2 1 ಸಮುವೇಲನು 27:2ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- Job 30:1–10 ಯೋಬನು 30:1–10ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು. ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ; ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ. ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ). ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು. ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ. ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು. ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು. ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- 1 Samuel 30:22–24 1 ಸಮುವೇಲನು 30:22–24ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು. ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
Original words (Hebrew)
- Jephthah · H3316יִפְתָּח Yiphtâch
- fled · H1272בָּרַח bârach
- from · H6440פָּנִים pânîym
- brethren · H251אָח ʼâch
- dwelt · H3427יָשַׁב yâshab
- land · H776אֶרֶץ ʼerets
- Tob · H2897טוֹב Ṭôwb
- gathered · H3950לָקַט lâqaṭ
- vain · H7386רֵיק rêyq
- men · H582אֱנוֹשׁ ʼĕnôwsh
- Jephthah · H3316יִפְתָּח Yiphtâch
- out · H3318יָצָא yâtsâʼ