Judges · chapter 11 · verse 32
Judges 11:32 in Kannada
ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
Heege yeptaahanu ammonana makkala mele yuddhamaaduvadakke avaredurige horatu hodanu. Kartanu avarannu avana kaiyalli oppisikottanu.
Judges 11:32 in English
- King James Version (KJV)
- So Jephthah passed over unto the children of Ammon to fight against them; and the LORD delivered them into his hands.
- World English Bible (WEB)
- So Jephthah passed over to the children of Ammon to fight against them; and the LORD delivered them into his hand.
- American Standard Version (ASV)
- So Jephthah passed over unto the children of Ammon to fight against them; and Jehovah delivered them into his hand.
- Bible in Basic English (BBE)
- So Jephthah went over to the children of Ammon to make war on them; and the Lord gave them into his hands.
- Darby Translation (DBY)
- And Jephthah passed over to the children of Ammon to fight against them; and Jehovah gave them into his hand.
- Webster's Bible (WBS)
- So Jephthah passed over to the children of Ammon to fight against them; and the LORD delivered them into his hands.
- Young's Literal Translation (YLT)
- And Jephthah passeth over unto the Bene-Ammon to fight against them, and Jehovah giveth them into his hand,
Read in context
- 30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
- 31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- 32ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
- 33ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
- 34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
Cross references
- Judges 1:4 ನ್ಯಾಯಸ್ಥಾಪಕರು 1:4ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.