Skip to content
ThuthiThuthiThuthi
Judges · chapter 11 · verse 35

Judges 11:35 in Kannada

ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.

Avanu avalannu nodi daaga tanna vastragalannu harakondu--ayyo, nanna kumaarteye, neenu nannannu bahalavaagi kundisidi. Nannannu tondarepadisuvavaralli neenu obbalaadi. Yaakandare naanu kartanige nanna baayi teredu pramaanamaadidenu; hindegeyalaarenu andanu.

Judges 11:35 in English

King James Version (KJV)
And it came to pass, when he saw her, that he rent his clothes, and said, Alas, my daughter! thou hast brought me very low, and thou art one of them that trouble me: for I have opened my mouth unto the LORD, and I cannot go back.
World English Bible (WEB)
When he saw her, he tore his clothes, and said, “Alas, my daughter! You have brought me very low, and you are one of those who trouble me; for I have opened my mouth to the LORD, and I can’t go back.”
American Standard Version (ASV)
And it came to pass, when he saw her, that he rent his clothes, and said, Alas, my daughter! thou hast brought me very low, and thou art one of them that trouble me; for I have opened my mouth unto Jehovah, and I cannot go back.
Bible in Basic English (BBE)
And when he saw her he was overcome with grief, and said, Ah! my daughter! I am crushed with sorrow, and it is you who are the chief cause of my trouble; for I have made an oath to the Lord and I may not take it back.
Darby Translation (DBY)
And it came to pass, when he saw her, that he rent his garments, and said, Alas, my daughter! thou hast brought me very low, and thou art one of them that trouble me; for I have opened my mouth to Jehovah, and I cannot go back.
Webster's Bible (WBS)
And it came to pass, when he saw her, that he rent his clothes, and said Alas, my daughter! thou hast brought me very low, and thou art one of them that trouble me: for I have opened my mouth to the LORD, and I cannot go back.
Young's Literal Translation (YLT)
And it cometh to pass, when he seeth her, that he rendeth his garments, and saith, 'Alas, my daughter, thou hast caused me greatly to bend, and thou hast been among those troubling me; and I — I have opened my mouth unto Jehovah, and I am not able to turn back.'

Read in context

  1. 33ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
  2. 34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
  3. 35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
  4. 36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
  5. 37ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
Read all of Judges 11

Cross references

Original words (Hebrew)

Judges 11:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.