Judges · chapter 11 · verse 36
Judges 11:36 in Kannada
ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
Avalu avanige--nanna tandeye, kartanu ammonana makkalaada ninna shatrugalige ninagoskara muyyi teerisiddarinda aatanige ninna baayinda horata maatina prakaarave nanage maadu andalu.
Judges 11:36 in English
- King James Version (KJV)
- And she said unto him, My father, [if] thou hast opened thy mouth unto the LORD, do to me according to that which hath proceeded out of thy mouth; forasmuch as the LORD hath taken vengeance for thee of thine enemies, [even] of the children of Ammon.
- World English Bible (WEB)
- She said to him, “My father, you have opened your mouth to the LORD; do to me according to that which has proceeded out of your mouth, because the LORD has taken vengeance for you on your enemies, even on the children of Ammon.”
- American Standard Version (ASV)
- And she said unto him, My father, thou hast opened thy mouth unto Jehovah; do unto me according to that which hath proceeded out of thy mouth, forasmuch as Jehovah hath taken vengeance for thee on thine enemies, even on the children of Ammon.
- Bible in Basic English (BBE)
- And she said to him, My father, you have made an oath to the Lord; do then to me whatever you have said; for the Lord has sent a full reward on your haters, on the children of Ammon.
- Darby Translation (DBY)
- And she said to him, My father, if thou hast opened thy mouth to Jehovah, do to me according to that which has proceeded out of thy mouth; forasmuch as Jehovah has taken vengeance for thee upon thine enemies, upon the children of Ammon.
- Webster's Bible (WBS)
- And she said to him, My father, [if] thou hast opened thy mouth to the LORD, do to me according to that which hath proceeded out of thy mouth; forasmuch as the LORD hath taken vengeance for thee of thy enemies, [even] of the children of Ammon.
- Young's Literal Translation (YLT)
- And she saith unto him, 'My father — thou hast opened thy mouth unto Jehovah, do to me as it hath gone out from thy mouth, after that Jehovah hath done for thee vengeance on thine enemies, on the Bene-Ammon.'
Read in context
- 34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
- 35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
- 36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
- 37ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
- 38ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
Cross references
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- 2 Samuel 18:19 2 ಸಮುವೇಲನು 18:19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- Philippians 2:30 ಫಿಲಿಪ್ಪಿಯವರಿಗೆ 2:30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- Judges 16:28–30 ನ್ಯಾಯಸ್ಥಾಪಕರು 16:28–30ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು, ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು-- ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- 2 Samuel 19:30 2 ಸಮುವೇಲನು 19:30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- 2 Samuel 18:31 2 ಸಮುವೇಲನು 18:31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
Original words (Hebrew)
- said · H559אָמַר ʼâmar
- father · H1אָב ʼâb
- opened · H6475פָּצָה pâtsâh
- mouth · H6310פֶּה peh
- do · H6213עָשָׂה ʻâsâh
- which · H834אֲשֶׁר ʼăsher
- proceeded · H3318יָצָא yâtsâʼ
- mouth · H6310פֶּה peh
- forasmuch · H310אַחַר ʼachar
- taken · H6213עָשָׂה ʻâsâh
- vengeance · H5360נְקָמָה nᵉqâmâh
- enemies · H341אֹיֵב ʼôyêb
- children · H1121בֵּן bên
- Ammon · H5983עַמּוֹן ʻAmmôwn