Judges · chapter 11 · verse 37
Judges 11:37 in Kannada
ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
Idallade avalu tanna tandege --ee kaaryavu nanage aagali; aadare naanu nanna gelatiyarodane nanna kanyaabhaavakkoskara bettagala mele hogi golaaduvante eradu tingalugala varege nannannu bidu andalu.
Judges 11:37 in English
- King James Version (KJV)
- And she said unto her father, Let this thing be done for me: let me alone two months, that I may go up and down upon the mountains, and bewail my virginity, I and my fellows.
- World English Bible (WEB)
- Then she said to her father, “Let this thing be done for me. Leave me alone two months, that I may depart and go down on the mountains, and bewail my virginity, I and my companions.”
- American Standard Version (ASV)
- And she said unto her father, Let this thing be done for me: let me alone two months, that I may depart and go down upon the mountains, and bewail my virginity, I and my companions.
- Bible in Basic English (BBE)
- Then she said to her father, Only do this for me: let me have two months to go away into the mountains with my friends, weeping for my sad fate.
- Darby Translation (DBY)
- And she said to her father, Let this thing be done for me: leave me alone two months, that I may go and descend to the mountains, and bewail my virginity, I and my companions.
- Webster's Bible (WBS)
- And she said to her father, Let this thing be done for me: Let me alone two months, that I may go up and down upon the mountains, and bewail my virginity, I and my fellows.
- Young's Literal Translation (YLT)
- And she saith unto her father, 'Let this thing be done to me; desist from me two months, and I go on, and have gone down on the hills, and I weep for my virginity — I and my friends.'
Read in context
- 35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
- 36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
- 37ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
- 38ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
- 399ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Cross references
Original words (Hebrew)
- said · H559אָמַר ʼâmar
- father · H1אָב ʼâb
- thing · H1697דָּבָר dâbâr
- done · H6213עָשָׂה ʻâsâh
- alone · H7503רָפָה râphâh
- two · H8147שְׁנַיִם shᵉnayim
- months · H2320חֹדֶשׁ chôdesh
- up · H3212יָלַךְ yâlak
- down · H3381יָרַד yârad
- mountains · H2022הַר har
- bewail · H1058בָּכָה bâkâh
- virginity · H1331בְּתוּלִים bᵉthûwlîym
- fellows · H7464רֵעָה rêʻâh