Skip to content
ThuthiThuthiThuthi
Judges · chapter 11 · verse 38

Judges 11:38 in Kannada

ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,

Aaga avanu--eradu tingalu hogi baa endu heli avalannu kaluhisibittanu. Avalu tanna gelati yara sangada hogi tanna kanyaabhaavakkoskara bettagala mele attu,

Judges 11:38 in English

King James Version (KJV)
And he said, Go. And he sent her away [for] two months: and she went with her companions, and bewailed her virginity upon the mountains.
World English Bible (WEB)
He said, “Go.” He sent her away for two months; and she departed, she and her companions, and mourned her virginity on the mountains.
American Standard Version (ASV)
And he said, Go. And he sent her away for two months: and she departed, she and her companions, and bewailed her virginity upon the mountains.
Bible in Basic English (BBE)
And he said, Go then. So he sent her away for two months; and she went with her friends to the mountains, weeping for her sad fate.
Darby Translation (DBY)
And he said, Go. And he sent her away for two months. And she went with her companions, and bewailed her virginity upon the mountains.
Webster's Bible (WBS)
And he said, Go. And he sent her away [for] two months: and she went with her companions, and bewailed her virginity upon the mountains.
Young's Literal Translation (YLT)
And he saith, 'Go;' and he sendeth her away two months, and she goeth, she and her friends, and she weepeth for her virginity on the hills;

Read in context

  1. 36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
  2. 37ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
  3. 38ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
  4. 399ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
  5. 40ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Read all of Judges 11

Original words (Hebrew)

Judges 11:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.