Judges · chapter 11 · verse 39
Judges 11:39 in Kannada
9ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
9eradu tingalu teeridaaga tanna tandeya balige bandalu. Aaga avanu maadidda tanna pramaanada prakaara avalige maadidanu. Avalu purushanannu ariyade iddalu.varushakke naalku divasa israayelina kumaarteyaru hogi gilyaadyanaada yeptaahana magaligaagi golaaduvadu israayelinalli paddhati aayitu.
Judges 11:39 in English
- King James Version (KJV)
- And it came to pass at the end of two months, that she returned unto her father, who did with her [according] to his vow which he had vowed: and she knew no man. And it was a custom in Israel,
- World English Bible (WEB)
- At the end of two months, she returned to her father, who did with her according to his vow which he had vowed. She was a virgin. It became a custom in Israel
- American Standard Version (ASV)
- And it came to pass at the end of two months, that she returned unto her father, who did with her according to his vow which he had vowed: and she knew not man. And it was a custom in Israel,
- Bible in Basic English (BBE)
- And at the end of two months she went back to her father, who did with her as he had said in his oath: and she had never been touched by a man. So it became a rule in Israel,
- Darby Translation (DBY)
- And it came to pass at the end of two months, that she returned to her father, and he performed on her the vow that he had vowed; and she had known no man. And it became a fixed custom in Israel,
- Webster's Bible (WBS)
- And it came to pass at the end of two months, that she returned to her father, who did with her [according] to his vow which he had vowed: and she knew no man. And it was a custom in Israel,
- Young's Literal Translation (YLT)
- and it cometh to pass at the end of two months that she turneth back unto her father, and he doth to her his vow which he hath vowed, and she knew not a man; and it is a statute in Israel:
Read in context
- 37ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
- 38ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
- 399ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
- 40ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Cross references
- Judges 11:31 ನ್ಯಾಯಸ್ಥಾಪಕರು 11:31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Leviticus 27:28–29 ಯಾಜಕಕಾಂಡ 27:28–29ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- 1 Samuel 2:18 1 ಸಮುವೇಲನು 2:18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
- 1 Samuel 1:24 1 ಸಮುವೇಲನು 1:24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 1 Samuel 1:22 1 ಸಮುವೇಲನು 1:22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.