Judges · chapter 11 · verse 6
Judges 11:6 in Kannada
ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
Yephtaahanige--naavu ammonana makkala sangada yuddhamaaduvante neenu bandu namma sainyaadhipatiyaagiru andaru.
Judges 11:6 in English
- King James Version (KJV)
- And they said unto Jephthah, Come, and be our captain, that we may fight with the children of Ammon.
- World English Bible (WEB)
- They said to Jephthah, “Come and be our chief, that we may fight with the children of Ammon.”
- American Standard Version (ASV)
- and they said unto Jephthah, Come and be our chief, that we may fight with the children of Ammon.
- Bible in Basic English (BBE)
- And they said to Jephthah, Come and be our chief so that we may make war against the children of Ammon.
- Darby Translation (DBY)
- And they said to Jephthah, Come, and be our captain, that we may fight against the children of Ammon.
- Webster's Bible (WBS)
- And they said to Jephthah, Come, and be our captain, that we may fight with the children of Ammon.
- Young's Literal Translation (YLT)
- and they say unto Jephthah, 'Come, and thou hast been to us for captain, and we fight against the Bene-Ammon.'
Read in context
- 4ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
- 5ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
- 6ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
- 7ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
- 8ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.